ಕಲಬುರಗಿ ಲೋಕಸಭಾ ಕ್ಷೇತ್ರದ ಸೋಲಿಗೆ ಬಿಜೆಪಿಯಿಂದ ಆತ್ಮಾವಲೋಕನ; ಇದೇ ಕಾರಣವಂತೆ
ಬೆಂಗಳೂರು: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ (BJP) ಸೋಲು ಕಂಡಿದೆ. ಹೀಗಾಗಿ ಇಂದು ಆತ್ಮಾವಲೋಕನ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ...
Read moreDetailsಬೆಂಗಳೂರು: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ (BJP) ಸೋಲು ಕಂಡಿದೆ. ಹೀಗಾಗಿ ಇಂದು ಆತ್ಮಾವಲೋಕನ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ...
Read moreDetailsಲಖನೌ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಉತ್ತರ ಪ್ರದೇಶದ ಮೇಲೆ ತುಂಬಾ ಭರವಸೆ ಇತ್ತು. ರೆಬೆಲ್ ಸಿಎಂ, ಖಟ್ಟರ್ ಹಿಂದು ಸಿಎಂ. ಎಲ್ಲಕ್ಕಿಂತ ಹೆಚ್ಚಾಗಿ ಮೋದಿ ನಂತರ ...
Read moreDetailsಬೆಂಗಳೂರು: ನಾನು ಚುನಾವಣೆಯಲ್ಲಿ ಸೋತಿದ್ದೇನೆ. ಆದರೆ, ಸತ್ತಿಲ್ಲ. ನನ್ನ ಹೋರಾಟ ನಿರಂತರವಾಗಿರುತ್ತದೆ. ನನಗೆ ಮತದಾರರು ಈ ಬಾರಿ ವಿಶ್ರಾಂತಿ ನೀಡಿದ್ದಾರೆ. ನಾನು ಅದನ್ನು ಗೌರವಯುತವಾಗಿ ಸ್ವೀಕರಿಸುತ್ತೇನೆ ಎಂದು ...
Read moreDetailsಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯ ಚರ್ಚೆ ಜೋರಾಗಿದ್ದು, ಈ ಮಧ್ಯೆ ಡಿಕೆಶಿ ಸ್ಪಷ್ಟನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲೇ ಕೇಂದ್ರ ಸಚಿವರಾಗಿ ಹೆಚ್ಡಿ ಕುಮಾರಸ್ವಾಮಿ ...
Read moreDetailsರಾಮನಗರ: ರಾಜ್ಯದಲ್ಲಿ ವಿಧಾನಸಭಾ ಉಪ ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚರ್ಚೆ ಈಗಲೇ ಶುರುವಾಗಿದೆ. ಈಗಾಗಲೇ ಎಲ್ಲ ಪಕ್ಷಗಳ ನಾಯಕರ ಕಣ್ಣು ಚನ್ನಪಟ್ಟಣದ ಮೇಲೆ ...
Read moreDetailsಮಂಗಳೂರು: ಕುಮಾರಸ್ವಾಮಿ (HD Kumaraswamy) ಚನ್ನಪಟ್ಟಣ (Channapatna) ನೋಡುವುದಕ್ಕೂ ಮುನ್ನ ನಾನು ನೋಡಿದ್ದೇನೆ. ಕುಮಾರಸ್ವಾಮಿ ತಡವಾಗಿ ರಾಜಕೀಯಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ...
Read moreDetailsಬೆಂಗಳೂರು: ರಾಜ್ಯ ಸರ್ಕಾರಕ್ಕೆ ತಾಕತ್ತಿದ್ದರೆ ಜಿಪಂ, ತಾಪಂ ಹಾಗೂ ಬಿಬಿಎಂಪಿ ಚುನಾವಣೆ ದಿನಾಂಕ ಘೋಷಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸವಾಲು ಹಾಕಿದ್ದಾರೆ. ಬೆಂಗಳೂರಿನ ...
Read moreDetailsಆಂಧ್ರಪ್ರದೇಶದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಂತೆ ಚುನಾವಣಾ ಬೆಟ್ಟಿಂಗ್ ನಡೆದು ಮಹಿಳೆಯೊಬ್ಬರು 5 ವರ್ಷಗಳ ನಂತರ ಗ್ರಾಮಕ್ಕೆ ಮರಳಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ಖಮ್ಮಂ ಜಿಲ್ಲೆಯ ಕೇಶ್ವಾಪುರಂ ಎಂಬಲ್ಲಿ ...
Read moreDetailsಚುನಾವಣಾ ಆಯೋಗವು 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿದೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ, ಪಂಜಾಬ್, ಹಿಮಾಚಲಪ್ರದೇಶದ 13 ವಿಧಾನಸಭಾ ಕ್ಷೇತ್ರಗಳಿಗೆ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ಷಮೆ ಕೇಳಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮೀ ಭಾವುಕರಾಗಿದ್ದು ಕಂಡು ಬಂದಿತು. ಸಿಎಂ ಸಿದ್ದರಾಮಯ್ಯ ಅವರ ಭೇಟಿಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.