ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Election

ಚುನಾವಣಾ ಕರ್ತವ್ಯದ ವೇಳೆಯೇ ಮಹಿಳಾ ಅಧಿಕಾರಿ ಸಾವು!

ಚಿತ್ರದುರ್ಗ: ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಳ್ಳಕೆರೆಯ (Challakere) ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ (Lok sabha Elections 2024) ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ...

Read moreDetails

ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ತಂದೆ-ತಾಯಿಯೊಂದಿಗೆ ಬಂದು ಮತದಾನ ಮಾಡಿದ ಸಂಸದ ಪ್ರಜ್ವಲ್ ರೇವಣ್ಣ!

ಹಾಸನ:  ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕುಟುಂಬ ಸಮೇತರಾಗಿ ಮತ ಚಲಾಯಿಸಿದ್ದಾರೆ. ಹೊಳೆನರಸೀಪುರ ತಾಲ್ಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಕುಟುಂಬಸ್ಥರ ಸಮೇತರಾಗಿ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ. ಮತದಾನಕ್ಕೂ ...

Read moreDetails

ಮೂಲಭೂತ ಸೌಕರ್ಯಗಳ ಕೊರತೆ; ಚುನಾವಣೆ ಬಹಿಷ್ಕಾರ

ಚಾಮರಾಜನಗರ: ಜನಪ್ರತಿನಿಧಿಗಳ ವಿರುದ್ಧ ಮುನಿಸಿಕೊಂಡಿರುವ 5 ಗ್ರಾಮಗಳ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಿದ್ದಾರೆ. ಮೂಲಭೂತ ಸೌಕರ್ಯ ಕೊರತೆ ಆರೋಪಿಸಿ ಮಹದೇಶ್ವರ ಬೆಟ್ಟ (Mahadeshwara Hill) ವ್ಯಾಪ್ತಿಯ 5 ಗ್ರಾಮಗಳ ...

Read moreDetails

ಪ್ರಧಾನಿಯನ್ನು 6 ವರ್ಷ ಅನರ್ಹಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಕೆ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು 6 ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ವಿಚಾರಣೆ ನಡೆದಿದೆ. ಹಿಂದೂ-ಸಿಖ್ ದೇವರುಗಳು ಹಾಗೂ ...

Read moreDetails

ಮತದಾನಕ್ಕೆ ಬಂದ ಮಹಿಳೆಗೆ ಹೃದಯ ಸ್ತಂಭನ; ಪ್ರಾಣ ರಕ್ಷಿಸಿದ ಸ್ಥಳದಲ್ಲಿಯೇ ಇದ್ದ ವೈದ್ಯ!

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಇಂದು ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಇಲ್ಲಿಯ ಜೆ.ಪಿ.ನಗರದಲ್ಲಿನ ಜಂಬೂ ಸವಾರಿ ದಿನ್ನೆ ಮತಗಟ್ಟೆಗೆ ಮತದಾನ ಮಾಡಲು ...

Read moreDetails

ಪ್ರತಿಯೊಬ್ಬರೂ ಮತದಾನ ಮಾಡುವಂತೆ ಮನವಿ ಮಾಡಿದ ಕ್ರೇಜಿಸ್ಟಾರ್!

ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಹಂತದ ಮತದಾನಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಸೆಲೆಬ್ರಿಟಿಗಳು ಖುಷಿಯಿಂದ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಕೂಡ ಮತದಾನ ಮಾಡಿದ್ದಾರೆ. ರವಿಚಂದ್ರನ್ ...

Read moreDetails

ಒಂದೇ ಬಾರಿಗೆ ಮತಗಟ್ಟೆಗೆ ತೆರಳಿ ಮತದಾನ ಮಾಡಿದ ಒಂದೇ ಕುಟುಂಬದ 85 ಜನ!

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಆದರೆ, ಈ ಬಾರಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದೆ. ಇಲ್ಲೊಂದು ...

Read moreDetails

ಪತ್ನಿಯೊಂದಿಗೆ ಬಂದು ಮತದಾನ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ!

ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ. ಬೆಂಗಳೂರಿನ ನಾಲ್ಕು ಕ್ಷೇತ್ರಗಳು ಸೇರಿದಂತೆ 14 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಮತದಾರರು ಖುಷಿಯಿಂದಲೇ ತೆರಳಿ ಹಕ್ಕು ಚಲಾಯಿಸುತ್ತಿದ್ದಾರೆ. ಸಿನಿ ತಾರೆಯರು ...

Read moreDetails

ಮತಗಟ್ಟೆಯಲ್ಲಿ ನಿಮಗೇನು ಪರೀಕ್ಷೆ ಇರಲ್ಲ, ಮತದಾನ ಮಾಡಿ; ನಟ ಶ್ರೀಮುರುಳಿ

ಬಘೀರ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆಯ ನಂತರ ವಿಶ್ರಾಂತಿಯಲ್ಲಿದ್ದ ನಟ ಶ್ರೀಮುರುಳಿ (Srimurali) ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಶ್ರೀಮುರುಳಿ ಕಳೆದ ಎರಡು ದಿನಗಳ ಹಿಂದೆಯಷ್ಟೇ ...

Read moreDetails

ತಾಳಿ ಕಟ್ಟಿಸಿಕೊಳ್ಳುವುದಕ್ಕೂ ಮುನ್ನ, ಅಲಂಕಾರದಲ್ಲಿಯೇ ಬಂದು ಮತದಾನ ಮಾಡಿದ ವಧು!

ಚಿಕ್ಕಮಗಳೂರು: ಮಧುಮಗಳೊಬ್ಬರು ಅಲಂಕಾರ ಮಾಡಿಕೊಂಡೇ ಬೂತ್ ಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಸುಮಿಕ್ಷಾ ಹೀಗೆ ಮತದಾನ ಮಾಡಿದ ವಧು. ಸುಮಿಕ್ಷಾಗೆ ಇದು ಮೊದಲ ಮತದಾನ. ಅವರು ...

Read moreDetails
Page 39 of 56 1 38 39 40 56
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist