ಕೇಂದ್ರ ಸರ್ಕಾರದ BELನಲ್ಲಿ 23 ಎಂಜಿನಿಯರ್ ಗಳ ನೇಮಕಾತಿ: 50 ಸಾವಿರ ರೂ. ಸಂಬಳ
ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿರುವವರಿಗೆ, ಬೆಂಗಳೂರಿನಲ್ಲೇ ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ...
Read moreDetails












