ಬೆಂಗಳೂರಿನಲ್ಲೇ ಎಲಾನ್ ಮಸ್ಕ್ ಕಂಪನಿಯಲ್ಲಿ ಇಂಟರ್ನ್ ಶಿಪ್ ಕೈಗೊಳ್ಳಬೇಕೇ? ಹೀಗೆ ಮಾಡಿ
ಬೆಂಗಳೂರು: ವಿದ್ಯುತ್ ಚಾಲಿತ ಕಾರುಗಳ ತಯಾರಿಕೆಗಾಗಿ ಜಾಗತಿಕ ಖ್ಯಾತಿ ಗಳಿಸಿರುವ, ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿಯಲ್ಲಿ ಇಂಟರ್ನ್ ಶಿಪ್ ಮಾಡಲು ಒಳ್ಳೆಯ ಅವಕಾಶ ಲಭಿಸಿದೆ. ಹೌದು, ...
Read moreDetailsಬೆಂಗಳೂರು: ವಿದ್ಯುತ್ ಚಾಲಿತ ಕಾರುಗಳ ತಯಾರಿಕೆಗಾಗಿ ಜಾಗತಿಕ ಖ್ಯಾತಿ ಗಳಿಸಿರುವ, ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿಯಲ್ಲಿ ಇಂಟರ್ನ್ ಶಿಪ್ ಮಾಡಲು ಒಳ್ಳೆಯ ಅವಕಾಶ ಲಭಿಸಿದೆ. ಹೌದು, ...
Read moreDetailsಎಲೋನ್ ಮಸ್ಕ್ ಅವರ ಸ್ಯಾಟಲೈಟ್ ಇಂಟರ್ನೆಟ್ ಕಂಪನಿ ಸ್ಟಾರ್‌ಲಿಂಕ್ ಭಾರತದಲ್ಲಿ ಬಿಡುಗಡೆಯಾಗಿದೆ. ಕಂಪನಿಯು ಭಾರತಕ್ಕಾಗಿ ತನ್ನ ಮೀಸಲಾದ ವೆಬ್‌ಸೈಟ್ ಅನ್ನು ಅನಾವರಣ ಮಾಡಿದೆ. ಸ್ಯಾಟಲೈಟ್ ಇಂಟರ್ನೆಟ್‌ನ ಬೆಲೆಯನ್ನು ...
Read moreDetailsವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮುನಿಸಿಕೊಂಡು ಬಹಿರಂಗವಾಗಿ ಕಾದಾಟ ನಡೆಸಿದ ಬೆನ್ನಲ್ಲೇ ಶತಕೋಟ್ಯಧಿಪತಿ ಉದ್ಯಮಿ ಎಲಾನ್ ಮಸ್ಕ್ ಅವರು ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ್ದಾರೆ. ...
Read moreDetailsನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಟೆಸ್ಲಾ ಸಿಇಒ ಎಲಾನ್ ಮಸ್ಕ್ ನಡುವೆ ತೆರಿಗೆ ಮಸೂದೆಯ ಕುರಿತ ವಾಕ್ಸಮರ ತಾರಕಕ್ಕೇರಿದೆ. "ಬಿಗ್ ಬ್ಯೂಟಿಫುಲ್ ಬಿಲ್" ...
Read moreDetailsಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತದಲ್ಲಿ ದೊಡ್ಡ ಬಿರುಗಾಳಿ ಬೀಸಿದೆ. ಟ್ರಂಪ್ ಪರಮಾಪ್ತ, ಅವರ ಸರ್ಕಾರದ ವಿಶೇಷ ಉದ್ಯೋಗಿ ಸ್ಪೇಸ್ ಎಕ್ಸ್ ಒಡೆಯ ಎಲಾನ್ ಮಸ್ಕ್ ತಮ್ಮ ಹುದ್ದೆಗೆ ...
Read moreDetailsವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿಯ ಕಾರು ಖರೀದಿಸಿದ್ದಾರೆ. ಕೆಂಪು ಬಣ್ಣದ, ಹೊಳೆಯುವ ಟೆಸ್ಲಾ ಎಸ್ ...
Read moreDetailsಜಗತ್ತಿನ ಅತಿ ಶ್ರೀಮಂತ ವ್ಯಕ್ತಿ, ಟೆಸ್ಲಾ ಸ್ಥಾಪಕ, ಉದ್ಯಮಿ ಎಲಾನ್ ಮಸ್ಕ್- ಶಿವೋನ್ ಝಿಲಿಸ್ ದಂಪತಿಗೆ 4ನೇ ಮಗು ಜನಿಸಿದ್ದು, ಶನಿವಾರ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ ...
Read moreDetailsನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ಅಧಿಕೃತ ಅಮೆರಿಕ ಪ್ರವಾಸದಲ್ಲಿ ದೈತ್ಯ ಉದ್ಯಮಿ ಎಲಾನ್ ಮಸ್ಕ್ (Elon Musk) ಭೇಟಿಯಾಗಿದ್ದಾಗಲೇ ಭಾರತಕ್ಕೆ ಟೆಸ್ಲಾ ...
Read moreDetailsಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಪ್ರಚಾರದ ವೇದಿಕೆಯಲ್ಲಿ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಈ ಮೂಲಕ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಗೆ ಎಲಾನ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.