ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ವಿದ್ಯಾರ್ಥಿಗಳು ದುರ್ಮರಣ
ರಾಮನಗರ: ಭೀಕರ ಅಪಘಾತಕ್ಕೆ(Accident) ಇಬ್ಬರು ಇಂಜಿಯರಿಂಗ್ ವಿದ್ಯಾರ್ಥಿಗಳು(Engineering Students) ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ (Bengaluru-Mysuru Expressway) ಬಳಿಯ ರಾಮನಗರ (Ramanagara) ತಾಲೂಕಿನ ಕಪನಯ್ಯನದೊಡ್ಡಿ ...
Read moreDetails