ಡ್ರಗ್ಸ್ ಮಾಫಿಯಾವನ್ನು ಸರ್ಕಾರ ನಿರ್ಮೂಲನೆ ಮಾಡಲಿ | ಜೆ.ಪಿ ಹೆಗ್ಡೆ ಅಭಿಮತ
ಉಡುಪಿ : ಯುವಕರು ಮಾದಕ ದ್ರವ್ಯ ಮತ್ತು ಮನೋವಿಕೃತಿಗೊಳಿಸುವ ವಸ್ತುಗಳಿಗೆ ಬಲಿಯಾಗುತ್ತಿರುವುದು ದುರಂತ. ಮಾದಕ ವಸ್ತುಗಳು ಯುವಕರ ಕೈಗೆ ಸಿಗದಂತೆ ಅಗತ್ಯ ಕ್ರಮಗಳನ್ನು ಸರ್ಕಾರಗಳು ತೆಗೆದುಕೊಳ್ಳಬೇಕು. ಡ್ರಗ್ಸ್ ...
Read moreDetails












