ಕಾಡುಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದ ಮತ್ತೊಂದು ಹೆಜ್ಜೆ: ಹೊಸ ಕುಲಶಾಸ್ತ್ರೀಯ ಅಧ್ಯಯನಕ್ಕೆ ಸಂಪುಟ ಅಸ್ತು
ಬೆಂಗಳೂರು: ಕಾಡುಗೊಲ್ಲ ಅಥವಾ ಅಡವಿಗೊಲ್ಲ ಹಾಗೂ ಹಟ್ಟಿಗೊಲ್ಲ ಸಮುದಾಯಗಳನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂಬ ದಶಕಗಳ ಬೇಡಿಕೆಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಆಡಳಿತಾತ್ಮಕ ಬಲ ತುಂಬಿದೆ. ಈ ...
Read moreDetails











