ಆಲ್ ದಿ ಬೆಸ್ಟ್ ವಿದ್ಯಾರ್ಥಿಗಳೇ!
ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 21ರಿಂದ SSLC ಪರೀಕ್ಷೆ ಆರಂಭವಾಗುತ್ತಿವೆ. ಈಗಾಗಲೇ ಎಲ್ಲ ರೀತಿಯ ಸಕಲ ತಯಾರಿಯನ್ನು ಶಿಕ್ಷಣ ಇಲಾಖೆ ಮಾಡಿಕೊಂಡಿದೆ.ಮಾರ್ಚ್ 21ರಿಂದ ಏಪ್ರಿಲ್ 4ರ ವರೆಗೆ ಈ ...
Read moreDetailsಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 21ರಿಂದ SSLC ಪರೀಕ್ಷೆ ಆರಂಭವಾಗುತ್ತಿವೆ. ಈಗಾಗಲೇ ಎಲ್ಲ ರೀತಿಯ ಸಕಲ ತಯಾರಿಯನ್ನು ಶಿಕ್ಷಣ ಇಲಾಖೆ ಮಾಡಿಕೊಂಡಿದೆ.ಮಾರ್ಚ್ 21ರಿಂದ ಏಪ್ರಿಲ್ 4ರ ವರೆಗೆ ಈ ...
Read moreDetailsಬೆಂಗಳೂರು: ಕನ್ನಡ ಪರ ಸಂಘಟನೆಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನವೇ ಕರ್ನಾಟಕ ಬಂದ್ (Karnataka Bandh) ಗೆ ಕರೆ ನೀಡಿದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಬಂದ್ ...
Read moreDetailsಬೆಂಗಳೂರು: ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ. 21ರಿಂದ ಏ. 4ರ ವರೆಗೆ ನಡೆಯಲಿದೆ. ಈ ಬಾರಿ ಯಾವುದೇ ಲೋಪವಾಗದಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ತಯಾರಿ ನಡೆಸಲಾಗುತ್ತಿದೆ. ...
Read moreDetailsತಿರುನೆಲ್ವೇಲಿ: ಪರೀಕ್ಷೆ ಬರೆಯಲು ತೆರಳುತ್ತಿದ್ದ ದಲಿತ ವಿದ್ಯಾರ್ಥಿಯ(Dalit student) ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ಹಲ್ಲೆ ನಡೆಸಿದ್ದಲ್ಲದೇ, ಬಾಲಕನ ಬೆರಳುಗಳನ್ನು ಕತ್ತರಿಸಿದ ಅಮಾನವೀಯ ಘಟನೆ (Crime news) ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (ಇಪಿಎಫ್ಒ) ಕಚೇರಿಯಲ್ಲಿ 25 ಹುದ್ದೆಗಳು ಖಾಲಿ (EPFO Jobs) ಇವೆ. ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ...
Read moreDetailsಕರ್ನಾಟಕದ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯಲ್ಲಿ ಸುಮಾರು 9,935 ಹುದ್ದೆಗಳ ನೇಮಕಾತಿಗೆ ಸರ್ಕಾರ ಮುಂದಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯಪತ್ರದ ಮೂಲಕ ಪ್ರಕ್ರಿಯೆ ಕುರಿತು ಸಂಪೂರ್ಣ ನಿಯಮಾವಳಿಗಳನ್ನು ...
Read moreDetailsಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ (2nd PUC Exam) ಆರಂಭವಾಗಲಿದ್ದು, ಮಾರ್ಚ್ 20ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಶಿಕ್ಷಣ ಇಲಾಖೆ ಹಾಗೂ ಸಂಬಂಧ ಪಟ್ಟ ಬೋರ್ಡ್ ...
Read moreDetailsಬೆಂಗಳೂರು: ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷಾ ಮಂಡಳಿ ಸಕಲ ರೀತಿಯಲ್ಲಿ ತಯಾರಿ ಮಾಡಿಕೊಂಡಿದೆ. ಮಾರ್ಚ್ 1ರಿಂದ ಮಾರ್ಚ್ 20ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ...
Read moreDetailsಬೆಂಗಳೂರು: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) 2024 ರ ಕಾನ್ಸ್‌ಟೇಬಲ್, ಟ್ರೇಡ್ಸ್‌ಮನ್ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.10ನೇ ತರಗತಿ ಪಾಸಾದವರು ಹಾಗೂ ಸರ್ಕಾರಿ ಉದ್ಯೋಗ ಪಡೆಯಬೇಕೆನ್ನುವವರಿಗೆ ಇದು ...
Read moreDetailsನವದೆಹಲಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಒಂದು ಶೈಕ್ಷಣಿಕ ವರ್ಷದಲ್ಲಿ ಎರಡು ಬಾರಿ ಬೋರ್ಡ್ ಪರೀಕ್ಷೆ ನಡೆಸುವ ದಿಸೆಯಲ್ಲಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಮಹತ್ವದ ಹೆಜ್ಜೆ ಇರಿಸಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.