ಥೆರಪಿಸ್ಟ್ ಕೊಲೆ ಪ್ರಕರಣದಲ್ಲಿ ರೋಚಕ ಟ್ವಿಸ್ಟ್.. ಬಾಯ್‌ಫ್ರೆಂಡ್ ಜೊತೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ
ಬೆಳಗಾವಿ : ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಥೆರಪಿಸ್ಟ್ ಕೊಲೆ ಪ್ರಕರಣದಲ್ಲಿ ರೋಚಕ ತಿರುವು ಸಿಕ್ಕಿದ್ದು, ಪತ್ನಿಯೇ ಬಾಯ್‌ಫ್ರೆಂಡ್ ಜೊತೆ ಸೇರಿ ಪತಿಯನ್ನು ಹತ್ಯೆ ಮಾಡಿಸಿರುವುದು ...
Read moreDetails












