ಉತ್ತರ ಪ್ರದೇಶದಲ್ಲಿ ಎಕ್ಸ್‌ಪ್ರೆಸ್‌ವೇ ಸಿಸಿಟಿವಿ ಹಗರಣ : ದಂಪತಿಗಳ ಖಾಸಗಿ ವಿಡಿಯೋ ಬಳಸಿ ಬ್ಲ್ಯಾಕ್‌ಮೇಲ್, ಮೂವರ ಬಂಧನ
ಲಕ್ನೋ: ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನಲ್ಲಿ ವಾಹನಗಳ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ದುರ್ಬಳಕೆ ಮಾಡಿಕೊಂಡು, ಪ್ರಯಾಣಿಕರ ಖಾಸಗಿ ಕ್ಷಣಗಳನ್ನು ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆಘಾತಕಾರಿ ...
Read moreDetails












