ಚಲಿಸುತ್ತಿದ್ದ ರೈಲು ಎರಡು ತುಂಡು: ಪ್ರಯಾಣಿಕರ ಸ್ಥಿತಿ ಏನಾಗಿದೆ?
ಹೈದರಾಬಾದ್: ಚಲಿಸುತ್ತಿದ್ದ ರೈಲು ಎರಡು ತುಂಡಾಗಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಪಲಾಸಾ ಬಳಿ ನಡೆದಿದೆ. ವಿಶಾಖಪಟ್ಟಣಂ ಮಾರ್ಗವಾಗಿ ಪಶ್ಚಿಮ ಬಂಗಾಳದ ಶಾಲಿಮಾರ್ ಗೆ ಪ್ರಯಾಣಿಸುತ್ತಿದ್ದ ಫಲಕ್‌ನುಮಾ ...
Read moreDetails












