ಕೌಟುಂಬಿಕ ಕಲಹ | ಕಾರಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ BJP ಮುಖಂಡ
ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆ ಬಿಜೆಪಿ ಮುಖಂಡ ತಮ್ಮ ಕಾರಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯ ನಾಗನೂರು ಸಮೀಪದ ತೋಟದಲ್ಲಿ ನಡೆದಿದೆ. ಇತ್ತೀಚೆಗೆ ಅವರ ಮಕ್ಕಳಿಬ್ಬರು ಆತ್ಮಹತ್ಯೆಗೆ ...
Read moreDetails













