ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಅವಸರದಲ್ಲಿ ಬರುವಾಗ ಆಕ್ಸಿಡೆಂಟ್, ಪತಿಯೂ ಸಾವು : ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಬೆಳಗಾವಿ: ಪತ್ನಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಆಸ್ಪತ್ರೆಗೆ ಧಾವಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ...
Read moreDetails












