ಪ್ರೀತಿಗೆ ಮನೆಯವರ ವಿರೋಧ| ಮನನೊಂದ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ: ಯುವಕ ಪಾರು
ಶಿವಮೊಗ್ಗ: ಮನೆಯವರು ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಯಕ್ಕುಂದ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ ನಡೆದಿದೆ. ...
Read moreDetails