ಗಾಲಿ ಜನಾರ್ದನರಡ್ಡಿ ಕುಟುಂಬದಿಂದ ತಿರುಪತಿ ತಿಮ್ಮಪ್ಪನ ದರ್ಶನ
ಕೊಪ್ಪಳ: ಪುತ್ರ ಕಿರಿಟಿ ರೆಡ್ಡಿ ನಟನೆಯ ʼಜ್ಯೂನಿಯರ್ʼ ಸಿನೇಮಾ ಬಿಡುಗಡೆ ಹಿನ್ನೆಲೆ ಶಾಸಕ ಗಾಲಿ ಜನಾರ್ದನ ರೆಡ್ಡಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ. ಮಗ ನಟ ಕಿರಿಟಿ ...
Read moreDetailsಕೊಪ್ಪಳ: ಪುತ್ರ ಕಿರಿಟಿ ರೆಡ್ಡಿ ನಟನೆಯ ʼಜ್ಯೂನಿಯರ್ʼ ಸಿನೇಮಾ ಬಿಡುಗಡೆ ಹಿನ್ನೆಲೆ ಶಾಸಕ ಗಾಲಿ ಜನಾರ್ದನ ರೆಡ್ಡಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ. ಮಗ ನಟ ಕಿರಿಟಿ ...
Read moreDetailsಕೊಡಗು : ಜಿಲ್ಲೆಯಾದ್ಯಂತ ಗಾಳಿ ಮಳೆ ಆರ್ಭಟ ಜೋರಾಗಿದೆ. ನದಿಗಳು ಮಳೆಯಿಂದಾಗಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಅಂಚಿನಲ್ಲಿ ವಾಸ ಮಾಡುವ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ...
Read moreDetailsಹಾಸನ : ದೈತ್ಯಾಕಾರದ ಒಂಟಿಸಲಗವೊಂದು ಆಹಾರ ಅರಸಿ ಮನೆಯ ಬಾಗಿಲಿಗೆ ಬಂದು ಸೊಂಡಲಿನಿಂದ ಮನೆಯ ಬಾಗಿಲು ಬಡಿದ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಶಾಂತಪುರ ಗ್ರಾಮದಲ್ಲಿ ...
Read moreDetailsನಿಖಿಲ್ ಕುಟುಂಬದಲ್ಲಿ ನಡೆದ ಘಟನೆ, ರಾಜ್ಯವೇ ತಲೆ ತಗ್ಗಿಸುವಂತದ್ದು. ನಿಖಿಲ್ ಇನ್ನೂ ರಾಜಕೀಯ ಪ್ರವೇಶ ಮಾಡಿಲ್ಲ, ತಾತ, ಅಪ್ಪ ಹೆಸರೇಳಿಕೊಂಡು ರಾಜಕೀಯಕ್ಕೆ ಬಂದಿದ್ದಾನೆ. ನಾನು ಮೂರು ಭಾರಿ ...
Read moreDetailsಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ಅಂಗಾಂಗಳನ್ನು ಕುಟುಂಬಸ್ಥರು ದಾನ ಮಾಡಿ ನೋವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದರು. 35 ವರ್ಷದ ದಾಸಣ್ಣ ಅಪಘಾತಕ್ಕೀಡಾಗಿದ್ದರು. ಜುಲೈ ...
Read moreDetailsದಾವಣಗೆರೆ : ಮನೆ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ. ಜಗಳೂರು ತಾಲ್ಲೂಕಿನ ದೇವಿಕೆರೆ ಎಂಬಲ್ಲಿ ಈ ಘಟನೆ ನಡೆದಿದೆ. ...
Read moreDetailsದಾವಣಗೆರೆ: ಜಿಲ್ಲೆಯಲ್ಲಿ ಮತ್ತೊಂದು ಹೃದಯಾಘಾತ ಪ್ರಕರಣ ವರದಿಯಾಗಿದೆ. 22 ವರ್ಷದ ಯುವಕ ಇಂದು ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಮನೆಯಲ್ಲಿದ್ದ ವೇಳೆ ಯುವಕ ಇದ್ದಕ್ಕಿದ್ದಂತ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ...
Read moreDetailsಚಿಕ್ಕಬಳ್ಳಾಪುರ: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ವಿಚಾರವಾಗಿ ಮಚ್ಚು ತೋರಿಸಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಜಿಲ್ಲೆಯ ಮಂಚನಬೆಲೆ ಪಂಚಾಯಿತಿ ವ್ಯಾಪ್ತಿಯ ಗುಂಡ್ಲಗುರ್ಕಿ ...
Read moreDetailsರಾಮನಗರ: ಮಾಗಡಿಯ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿದ್ದು, ಸಾಗರೋಪಾದಿಯಲ್ಲಿ ಜನರ ದಂಡು ಹರಿದು ಬಂದಿದೆ.ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿಯ ಮತ್ತೀಕೆರೆ ಗ್ರಾಮದ ಸೀಬೇಗೌಡ ಹಾಗೂ ಪತ್ನಿ, ಮಕ್ಕಳು ...
Read moreDetailsಬೆಂಗಳೂರು ಗ್ರಾಮಾಂತರ: 7 ಹಿಲ್ಸ್ ಆಸ್ವತ್ರೆಯಿಂದ ಸಿಬ್ಬಂದಿಗೆ ಸಂಬಳ ನೀಡದೆ ಬೀಗ ಜಡಿದ ಆರೋಪವೊಂದು ಕೇಳಿ ಬಂದಿದೆ. ಸಂಬಳ ನೀಡದೆ ಏಕಾಏಕಿ ಆಸ್ವತ್ರೆಗೆ ಬೀಗ ಜಡಿದಿದಕ್ಕೆ ಸಿಬ್ಬಂದಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.