ದೇವರು ಮೈಮೇಲೆ ಬಂದಂತೆ ಹೈಡ್ರಾಮ್ ಸೃಷ್ಟಿಸಿ ಯಡವಟ್ಟು!
ಹಾವೇರಿ: ನಮ್ಮ ಭಾರತ ದೇಶದಲ್ಲಿ ಸಾಕಷ್ಟು ಆಚಾರ- ವಿಚಾರಗಳಿವೆ. ದೇವರ ಮೇಲೆ ಅಪಾರವಾದ ನಂಬಿಕೆಯಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವರು ದೇವರ ಹೆಸರಿನಲ್ಲಿ ನಾಟಕವಾಡಿ ನಂಬಿಕೆ ಹಾಳು ...
Read moreDetailsಹಾವೇರಿ: ನಮ್ಮ ಭಾರತ ದೇಶದಲ್ಲಿ ಸಾಕಷ್ಟು ಆಚಾರ- ವಿಚಾರಗಳಿವೆ. ದೇವರ ಮೇಲೆ ಅಪಾರವಾದ ನಂಬಿಕೆಯಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವರು ದೇವರ ಹೆಸರಿನಲ್ಲಿ ನಾಟಕವಾಡಿ ನಂಬಿಕೆ ಹಾಳು ...
Read moreDetailsಹಾವೇರಿ: ಹಾವೇರಿಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಯುವತಿ ಬಲಿಯಾಗಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆ ಎದುರು ಯುವತಿಯ ಕುಟುಂಬಸ್ಥರ ಪ್ರತಿಭಟನೆ ನಡೆಸಿದ್ದಾರೆ. ಚಿರಾಯು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದ ಬ್ಯಾಡಗಿ ...
Read moreDetailsಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಮಂಜುನಾಥ್ ಅವರ ನಾರಾಯಣ ಬಲಿ ಕಾರ್ಯವನ್ನು ನಡೆಸಲಾಯಿತು. ನಗರದ ತುಂಗಾ ತೀರದ ರೋಟರಿ ಚಿತಾಗಾರದಲ್ಲಿ ಮಂಜುನಾಥ್ ಪುತ್ರ ಅಭಿ ಜೈ ...
Read moreDetailsಚಂಡೀಗಢ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಸೇನಾಧಿಕಾರಿ ವಿನಯ್ ನರ್ವಾಲ್ ಅವರ ಕುಟುಂಬಸ್ಥರಿಗೆ ಹರಿಯಾಣ ಸರ್ಕಾರವು 50 ಲಕ್ಷ ರೂಪಾಯಿ ಪರಿಹಾರ ಘೋಷಣೆ ...
Read moreDetailsಕಾರವಾರ: ಇಬ್ಬರು ಯುವತಿಯರು ಕಾಲು ಜಾರಿ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋಕರ್ಣದ ಜಟಾಯು ತೀರ್ಥದ ಹತ್ತಿರ ಈ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ...
Read moreDetailsಪಹಲ್ಗಾಮ್ ನಲ್ಲಿ ನಡೆದ ಹತ್ಯಾಕಾಂಡದಲ್ಲಿ ಒಬ್ಬೇ ಒಬ್ಬ ಸ್ಥಳೀಯ ಸಾವನಪ್ಪಿದ್ದಾನೆ. ಆದರೆ, ಆತನ ಸಾವೀಗ ನಿಜಕ್ಕೂ ವೀರ ಮರಣ ಅಂತಲೇ ಹೇಳಲಾಗುತ್ತಿದೆ. ಹೌದು. ಉಗ್ರರು ಹತ್ಯಾಕಾಂಡಕ್ಕೂ ಮುನ್ನ ...
Read moreDetailsರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲು ಸೇರಿ ಬಂದ ನಂತರ ನಟ ದರ್ಶನ್ ಹೆಚ್ಚಾಗಿ ಸಾರ್ವಜನಿಕ ವಲಯಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇತ್ತೀಚೆಗೆ ನಟ ದರ್ಶನ್ ಪತ್ನಿಯೊಂದಿಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇಲ್ಲೊಂದು ಕಾರ್ಯಕ್ರಮದಲ್ಲಿ ...
Read moreDetailsಬೆಂಗಳೂರು: ಸಮೀಪದ ಡಾಬಸ್ ಪೇಟೆ ಹತ್ತಿರ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿಯ ಅಂಚೆಮನೆ ...
Read moreDetailsಬೆಳಗಾವಿ: ಬಾಣಂತಿ ಪತ್ನಿ ಹಾಗೂ ಮಗುವನ್ನು ಕಳುಹಿಸಿಕೊಡುವಂತೆ ಒತ್ತಾಯಿಸಿ ಅಳಿಯ ಹಾಗೂ ಕುಟುಂಬಸ್ಥರು ಅತ್ತೆಯ ಮೈಮೇಲಿನ ಬಟ್ಟೆ ಹರಿದು ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ...
Read moreDetailsಕಲಬುರಗಿ: ನೀರಿನ ಸಂಪ್ ಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಕಲಬುರಗಿ ಜಿಲ್ಲೆಯ ಕೋಳಕೂರ ಗ್ರಾಮದಲ್ಲಿ ನಡೆದಿದೆ. ಗಿರೀಶ್ (3) ಮತ್ತು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.