ಹಿನ್ನೆಲೆ ಗಾಯನಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ ಖ್ಯಾತ ಗಾಯಕ ಅರಿಜಿತ್ ಸಿಂಗ್.. ಕೋಟ್ಯಂತರ ಅಭಿಮಾನಿಗಳಿಗೆ ಶಾಕ್!
ಸಂಗೀತ ಮಾಂತ್ರಿಕ, ನೂರಾರು ಸೂಪರ್ ಹಿಟ್ ಗೀತೆಗಳನ್ನು ಹಾಡಿರುವ ಖ್ಯಾತ ಗಾಯಕ ಅರಿಜಿತ್ ಸಿಂಗ್ ಅಭಿಮಾನಿಗಳಿಗೆ ದೊಡ್ಡ ಶಾಕ್ ನೀಡಿದ್ದು, ಹಿನ್ನೆಲೆ ಗಾಯನಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ...
Read moreDetails












