ಕಾಲೇಜಿನಲ್ಲಿ ಬೀಳ್ಕೊಡುಗೆ ಭಾಷಣ ಮಾಡುತ್ತಿರುವಾಗಲೇ ವಿದ್ಯಾರ್ಥಿನಿ ಕುಸಿದುಬಿದ್ದು ಸಾವು!
ಮುಂಬೈ: ಕಾಲೇಜಿನ ಬೀಳ್ಕೊಡುಗೆ (ಫೇರ್‌ವೆಲ್) ಸಮಾರಂಭದಲ್ಲಿ ನಗು ನಗುತ್ತಾ ಭಾಷಣ ಮಾಡುತ್ತಿದ್ದ 20 ವರ್ಷದ ಬಿಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ಏಕಾಏಕಿ ಕುಸಿದುಬಿದ್ದು ಮೃತಪಟ್ಟ ಮನಕಲಕುವ ಘಟನೆ ...
Read moreDetails