ಬಗರ್ಹುಕುಂ ರೈತರಿಗೆ ತೊಂದರೆ ಕೊಡಬೇಡಿ: ವಿಜಯೇಂದ್ರ ಎಚ್ಚರಿಕೆ
ಶಿವಮೊಗ್ಗ:ಜಿಲ್ಲೆಯ ಶಿಕಾರಿಪುರದಲ್ಲಿ ನಡೆದ ಬಗರ್ಹುಕುಂ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಗೆ ಶಾಸಕ ಬಿ.ವೈ. ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. ಬರಗಾಲದಿಂದ ಸಂಕಷ್ಟದಲ್ಲಿರುವ ಸಾಗುವಳಿದಾರರಿಗೆ ತೊಂದರೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಅರ್ಹ ...
Read moreDetails












