ದಾವಣಗೆರೆಯಲ್ಲಿ ಜೋರಾದ ಯೂರಿಯಾ ಗದ್ದಲ
ಯೂರಿಯಾ ಗೊಬ್ಬರಕ್ಕಾಗಿ ರೈತರು ಪರದಾಡುತ್ತಿದ್ದಾರೆ. ದಾವಣಗೆರೆಯಲ್ಲಿ ಬೆಳಿಗ್ಗೆಯಿಂದಲೇ ಯೂರಿಯಾ ಗೊಬ್ಬರಕ್ಕಾಗಿ ಅನ್ನದಾತರು ಕ್ಯೂ ನಿಂತಿದ್ದರು. ಜಗಳೂರು ಪಟ್ಟಣದಲ್ಲಿ ಯೂರಿಯಾ ಗೊಬ್ಬರ ಸಿಗದೆ ರೈತರ ಅಲೆದಾಡುತ್ತಿದ್ದಾರೆ. ಸ್ವಲ್ಪ ಮಟ್ಟಿಗೆ ...
Read moreDetails





















