ಕೋಟೆನಾಡಿನಲ್ಲಿ ಮಳೆ ಅಬ್ಬರ, ಕೊಚ್ಚಿಹೋದ ಬೆಳೆ
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ತಡರಾತ್ರಿ ವರುಣನ ಅಬ್ಬರಕ್ಕೆ ಹಲವೆಡೆ ಬೆಳೆಗಳು ಕೊಚ್ಚಿಹೋಗಿವೆ. ಮೆಕ್ಕೆಜೋಳ, ಈರುಳ್ಳಿ, ಶೆಂಗಾ ಸೇರಿ ಹಲವು ಬೆಳೆ ನೀರು ಪಾಲಾಗಿದೆ. ಚಳ್ಳಕೆರೆ ತಾಲೂಕಿನ ...
Read moreDetailsಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ತಡರಾತ್ರಿ ವರುಣನ ಅಬ್ಬರಕ್ಕೆ ಹಲವೆಡೆ ಬೆಳೆಗಳು ಕೊಚ್ಚಿಹೋಗಿವೆ. ಮೆಕ್ಕೆಜೋಳ, ಈರುಳ್ಳಿ, ಶೆಂಗಾ ಸೇರಿ ಹಲವು ಬೆಳೆ ನೀರು ಪಾಲಾಗಿದೆ. ಚಳ್ಳಕೆರೆ ತಾಲೂಕಿನ ...
Read moreDetailsಬೆಂಗಳೂರು : ರಾಜ್ಯದಲ್ಲಿ ಯೂರಿಯಾ ಗೊಬ್ಬರದ ಕೊರತೆ ಹೆಚ್ಚಾಗಿದೆ. ದಾವಣಗೆರೆ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರು ಸರತಿ ಸಾಲಿನಲ್ಲಿ ನಿಂತು ಗೊಬ್ಬರವನ್ನು ಕೊಂಡುಕೊಳ್ಳುತ್ತಿದ್ದಾರೆ. ಆದರೆ ...
Read moreDetailsಕೊಪ್ಪಳ: ರಾಜ್ಯದಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಬೇಡಿಕೆ ಹೆಚ್ಚಾಗಿದೆ. ನಿರಂತರ ಮಳೆ ಹಿನ್ನೆಲೆ ಶೀತದಿಂದ ಬೆಳೆ ಹಾಳಾಗಬಾರದು ಎಂದು ಯೂರಿಯಾ ಗೊಬ್ಬರವನ್ನು ಹಾಕಲಾಗುತ್ತದೆ. ಆದರೆ, ರಾಜ್ಯದಲ್ಲಿ ಯೂರಿಯಾ ಗೊಬ್ಬರಕ್ಕೆ ...
Read moreDetailsಯೂರಿಯಾ ಗೊಬ್ಬರಕ್ಕಾಗಿ ರೈತರು ಪರದಾಡುತ್ತಿದ್ದಾರೆ. ದಾವಣಗೆರೆಯಲ್ಲಿ ಬೆಳಿಗ್ಗೆಯಿಂದಲೇ ಯೂರಿಯಾ ಗೊಬ್ಬರಕ್ಕಾಗಿ ಅನ್ನದಾತರು ಕ್ಯೂ ನಿಂತಿದ್ದರು. ಜಗಳೂರು ಪಟ್ಟಣದಲ್ಲಿ ಯೂರಿಯಾ ಗೊಬ್ಬರ ಸಿಗದೆ ರೈತರ ಅಲೆದಾಡುತ್ತಿದ್ದಾರೆ. ಸ್ವಲ್ಪ ಮಟ್ಟಿಗೆ ...
Read moreDetailsಬೆಂಗಳೂರು: ರಾಜ್ಯದಲ್ಲಿ ಉಂಟಾಗುತ್ತಿರುವ ಯೂರಿಯಾ ಕೊರತೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಕೊಡಬೇಕಾದ ಯೂರಿಯಾವನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಆಗ್ರಹಿಸಿದ್ದಾರೆ. ...
Read moreDetailsಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಹುಲಿಕೆರೆ, ನಾಗೇನಹಳ್ಳಿ ಕೆರೆ ತುಂಬಿಸುವ ಯೋಜನೆಯ ವಿಚಾರವಾಗಿ ರೈತರ ಮಧ್ಯೆ ಗಲಾಟೆ ನಡೆದಿದೆ. ಈ ಯೋಜನೆ ನಡೆಸಿದರೆ ನಮಗೆ ನೀರಿಲ್ಲದಂತಾಗುತ್ತದೆ ಎಂದು ಕಡೂರು ...
Read moreDetailsಗದಗ : ಗದಗ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಉಂಟಾಗಿದ್ದು, ಲಕ್ಷ್ಮೇಶ್ವರ ಪಟ್ಟಣದಲ್ಲಿ ರಸಗೊಬ್ಬರ ಖರೀದಿಗೆ ರೈತರು ಮುಗಿಬಿದ್ದ ದೃಶ್ಯ ಕಂಡು ಬಂದಿದೆ. ಯೂರಿಯಾ ಗೊಬ್ಬರ ಖರೀದಿಗೆ ರೈತರ ...
Read moreDetailsಬೆಂಗಳೂರು ಗ್ರಾಮಾಂತರ : ಎತ್ತಿನಹೊಳೆ ಯೋಜನೆ ಡ್ಯಾಂ ನಿರ್ಮಾಣಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಡ್ಯಾಂ ಮಾಡುವುದಕ್ಕೆ ಮುಂದಾಗಿರುವ ಸರ್ಕಾರದ ವಿರುದ್ಧ ರೈತರು ಸಿಡಿದಿದ್ದಾರೆ. ದೊಡ್ಡ ಬಳ್ಳಾಪುರ ತಾಲೂಕಿನ ...
Read moreDetailsಕೊಪ್ಪಳ: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ನದಿಗೆ ಬಿಡುತ್ತಿರುವ ಹಿನ್ನೆಲೆಯಲ್ಲಿ ರೈತರು ಸಂಕಷ್ಟ ಪಡುವಂತಾಗಿದೆ. ತುಂಗಭದ್ರಾ ಜಲಾಶಯದ ಮೂಲಕ 62969 ಸಾವಿರ ಕ್ಯೂಸೆಕ್ ನೀರನ್ನು ಅಧಿಕಾರಿಗಳು ...
Read moreDetailsಹಾಸನ: ಮಲೆನಾಡಲ್ಲಿ ಒಂದು ಕಡೆ ಮಳೆಯ ಆರ್ಭಟ ಜೋರಾಗಿದ್ರೆ, ಮತ್ತೊಂದು ಕಡೆ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತನ ಮೇಲೆ ಒಂಟಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.