ಸಿಡ್ನಿ ಬೀಚ್ ಗೋಲಿಬಾರ್ : 15 ಮಂದಿಯ ಹತ್ಯೆಗೈದಿದ್ದು ಪಾಕಿಸ್ತಾನ ಮೂಲದ ಅಪ್ಪ-ಮಗ!
ಸಿಡ್ನಿ: ಆಸ್ಟ್ರೇಲಿಯಾದ ಪ್ರಸಿದ್ಧ ಬಾಂಡಿ ಬೀಚ್‌ನಲ್ಲಿ ಯಹೂದಿ ಹಬ್ಬದ ಸಂಭ್ರಮದಲ್ಲಿದ್ದವರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದು, 42ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ...
Read moreDetails












