ತಾಯಿ-ಮಗನ ನಡುವೆ ಜಗಳ | ಡೆತ್ನೋಟ್ ಬರೆದಿಟ್ಟು ಇಬ್ಬರು ಆತ್ಮಹತ್ಯೆ..!
ಶಿವಮೊಗ್ಗ: ತಾಯಿ ಮತ್ತು ಮಗ ಪ್ರತ್ಯೇಕವಾಗಿ ತಮ್ಮ ತಮ್ಮ ಬೆಡ್ರೂಮ್ಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಅಶ್ವತ್ಥ್ ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ತಾಯಿ ಜಯಶ್ರೀ(57) ಮತ್ತು ಮಗ ...
Read moreDetails





















