2026ರ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಆರಂಭ? ನರೇಂದ್ರ ಮೋದಿ ಸ್ಟೇಡಿಯಮ್ನಲ್ಲಿ ಫೈನಲ್?
ನವದೆಹಲಿ: 2024ರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮದಲ್ಲಿರುವ ಭಾರತ, ಇದೀಗ 2026ರ ಆವೃತ್ತಿಯ ಆತಿಥ್ಯಕ್ಕೆ ಸಜ್ಜಾಗುತ್ತಿದೆ. ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಈ ಮಹತ್ವದ ...
Read moreDetails












