ಡಬಲ್ ಮರ್ಡರ್ ಕೇಸ್ ಆರೋಪಿಗೆ ಮರಣದಂಡನೆ ಶಿಕ್ಷೆ, 20 ಸಾವಿರ ದಂಡ
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಾತ್ಕೋಳಿ ಗ್ರಾಮದಲ್ಲಿ ನಡೆದಿದ್ದ ದಂಪತಿಗಳ ಡಬಲ್ ಮರ್ಡರ್ ಪ್ರಕರಣದಲ್ಲಿದ್ದ ಆರೋಪಿಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ...
Read moreDetails












