ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!
ಬೆಂಗಳೂರು : ನಗರದ ಬಸವನಗುಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಪರ-ವಿರೋಧ ಘೋಷಣೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಗಲಾಟೆ ನಡೆದಿದ್ದು, ಘಟನೆಯಲ್ಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ...
Read moreDetailsಬೆಂಗಳೂರು : ನಗರದ ಬಸವನಗುಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಪರ-ವಿರೋಧ ಘೋಷಣೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಗಲಾಟೆ ನಡೆದಿದ್ದು, ಘಟನೆಯಲ್ಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ...
Read moreDetailsಮಂಡ್ಯ : ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಸಂಬಂಧ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ...
Read moreDetailsಬೆಂಗಳೂರು : ಆಸ್ತಿಗಾಗಿ ಸಾಕು ಮಗನನ್ನೇ ಕಿಡ್ನಾಪ್ ಮಾಡಿರುವ ಆರೋಪ ಕೇಳಿಬಂದಿರುವ ಘಟನೆ ಆತಂಕ ಮೂಡಿಸಿದೆ. ತಾಯಿ ಮತ್ತು ತಂಗಿ ಸೇರಿ ಅಪಹರಿಸಿ ಬಚ್ಚಿಟ್ಟಿದ್ದಾರೆ ಎಂಬ ಗಂಭೀರ ...
Read moreDetailsಬೆಂಗಳೂರು: ಹೋಂವರ್ಕ್ ಮಾಡಿಲ್ಲವೆಂದು ಶಾಲಾ ಶಿಕ್ಷಕಿಯೊಬ್ಬರು ಬಾಲಕನಿಗೆ ಬಾಸುಂಡೆ ಬರುವ ಹಾಗೆ ಹಲ್ಲೆ ನಡೆಸಿರುವ ಘಟನೆ ನಗರದ ನಂದಿನಿ ಲೇಔಟ್‌ನಲ್ಲಿರುವ ವೀಣಾ ವಿದ್ಯಾಸಂಸ್ಥೆಯಲ್ಲಿ ನಡೆದಿದೆ. ವೀಣಾ ಸ್ಕೂಲ್ ...
Read moreDetailsಬಳ್ಳಾರಿ: ಪೋಕ್ಸೊ ಸಂತ್ರಸ್ತೆಯ ಹೆಸರು ಬಹಿರಂಗಪಡಿಸಿದ ಆರೋಪದ ಮೇಲೆ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ...
Read moreDetailsಬೆಂಗಳೂರು : ಕನ್ನಡದ ಅನೇಕ ಧಾರವಾಹಿಗಳಲ್ಲಿ ಪೋಷಕ ಪಾತ್ರ ಮಾಡಿರುವ ನಟಿ ಆಶಾ ಜೋಯಿಸ್ ಸ್ನೇಹಿತೆಯ ಖಾಸಗಿ ವೀಡಿಯೋ ಫೋಟೋ ಕದ್ದು ಹಂಚಿ ಬ್ಲಾಕ್ ಮೇಲ್ ಮಾಡಿದ್ದಾರೆ. ...
Read moreDetailsಬೆಂಗಳೂರು: ರಿಕ್ಕಿ ರೈ ಮೇಲೆ ಗುಂಡಿನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಚಾಲಕ ದೂರುದಾರ ಬಸವರಾಜ್ ನೀಡಿದ ದೂರಿನ ಹಿನ್ನೆಲೆಯಲ್ಲಿ ...
Read moreDetailsಬೆಂಗಳೂರು: ಮೆಟ್ರೋ ವೈಡಕ್ಟ್ ಬಿದ್ದು ಆಟೋ ಚಾಲಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲಹಂಕ ಸಂಚಾರ ಪೊಲಿಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಲಾರಿ ಚಾಲಕ, ಎನ್ ಸಿಸಿ ಕಂಪನಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.