ಗ್ಯಾರೇಜ್‌ನಲ್ಲಿ ಬೆಂಕಿ ಅವಘಡ – 7 ಬೈಕ್‌ಗಳು ದಹನ
ಬೀದರ್ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗ್ಯಾರೇಜ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 7 ಬೈಕ್‌ಗಳು ಸುಟ್ಟು ಕರಕಲಾಗಿರುವ ಘಟನೆ ಬೀದರ ಜಿಲ್ಲೆ ಮುತ್ತಂಗಿ ಗ್ರಾಮದಲ್ಲಿ ...
Read moreDetailsಬೀದರ್ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗ್ಯಾರೇಜ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 7 ಬೈಕ್‌ಗಳು ಸುಟ್ಟು ಕರಕಲಾಗಿರುವ ಘಟನೆ ಬೀದರ ಜಿಲ್ಲೆ ಮುತ್ತಂಗಿ ಗ್ರಾಮದಲ್ಲಿ ...
Read moreDetailsಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ಸೊಂದು (KSRTC) ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಪ್ರಸಿದ್ಧ ಲುಲು ಮಾಲ್ ಮುಂದೆ ಗುರುವಾರ ರಾತ್ರಿ ನಡೆದಿದೆ. ರಾತ್ರಿ 10:15ಕ್ಕೆ ಮೆಜೆಸ್ಟಿಕ್ ...
Read moreDetailsರಾಯಚೂರು : ಹತ್ತಿ ಜಿನ್ನಿಂಗ್ ಪ್ಯಾಕ್ಟ್ರಿಯಲ್ಲಿ ಇದ್ದಕಿದ್ದಂತೆ ಅಗ್ನಿ ಅವಘಡ ಸಂಭವಿಸಿದೆ. ಇದರಿಂದ ಕೊಟ್ಯಾಂತರ ರೂಪಾಯಿ ಮೌಲ್ಯದ ಹತ್ತಿ ಸುಟ್ಟು ಭಸ್ಮಗೊಂಡಿದೆ. ರಾಯಚೂರು ಇಂಡಸ್ಟ್ರೀಯಲ್ ಏರಿಯಾದಲ್ಲಿನ ಬಾಲಾಜಿ ...
Read moreDetailsಮುಂಬೈ : ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಸೋಮವಾರ ತಡರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ...
Read moreDetailsಬೆಳಗಾವಿ : ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕಟಾವಿಗೆ ಬಂದಿದ್ದ ಸುಮಾರು ನಾಲ್ಕು ಎಕರೆ ಕಬ್ಬು ಬೆಳೆ ಸುಟ್ಟು ಭಸ್ಮವಾಗಿರುವ ಘಟನೆ ...
Read moreDetailsಬೆಂಗಳೂರು: ಲಾಡ್ಜ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಯುವಕ ಮತ್ತು ಯುವತಿ ಸಾವನ್ನಪ್ಪಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗದಗ ಮೂಲದ ...
Read moreDetailsಆಂಧ್ರಪ್ರದೇಶ: ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 6 ಮಂದಿ ಜೀವಂತ ಸುಟ್ಟು ಹೋಗಿರುವ ಘಟನೆ ಆಂಧ್ರಪ್ರದೇಶದ ಅಂಬೇಡ್ಕರ್ ಕೊನಸೀಮಾ ಜಿಲ್ಲೆಯಲ್ಲಿ ನಡೆದಿದೆ. ರಾಯವರಂ ಮಂಡಲದ ...
Read moreDetailsಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿದೆ. ಬೆಳಗ್ಗಿನ ಜಾವ 5:10ಕ್ಕೆ ಅಗ್ನಿ ...
Read moreDetailsರಾಯಚೂರು : ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಗೋ ಶಾಲೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೇವು ಬೆಂಕಿಗಾಹುತಿಯಾಗಿದೆ. ಇನ್ನು, ...
Read moreDetailsಕೋಲ್ಕತಾ: ಕೇಂದ್ರ ಕೋಲ್ಕತಾದ ಮೆಚುವಾಪಟ್ಟಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮಂಗಳವಾರ ರಾತ್ರಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 14 ಜನರು ಸಾವಿಗೀಡಾಗಿದ್ದಾರೆ. ಮಂಗಳವಾರ ರಾತ್ರಿ 8:15ರ ಸುಮಾರಿಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.