ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಂಕಿ ಅನಾಹುತ | 8ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ
ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಈ ದುರಂತ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಕಿಡಿಗೇಡಿಗಳ ...
Read moreDetails












