ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮೇಲೆ ಮತ್ತೆ ಗುಂಡಿನ ದಾಳಿ ನಡೆದಿರುವ ಘಟನೆ ನಡೆದಿದೆ. ಫ್ಲೋರಿಡಾದ ಗಾಲ್ಫ್ ಕೋರ್ಸ್ ಹತ್ತಿರ ಈ ಘಟನೆ ನಡೆದಿದೆ. ...
Read moreDetailsಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮೇಲೆ ಮತ್ತೆ ಗುಂಡಿನ ದಾಳಿ ನಡೆದಿರುವ ಘಟನೆ ನಡೆದಿದೆ. ಫ್ಲೋರಿಡಾದ ಗಾಲ್ಫ್ ಕೋರ್ಸ್ ಹತ್ತಿರ ಈ ಘಟನೆ ನಡೆದಿದೆ. ...
Read moreDetailsಕಲಬುರಗಿ: ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ ದರೋಡೆಕೋರನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ. ದರೋಡೆಕೋರ ಅವತಾರ್ ಸಿಂಗ್ ಮೇಲೆ ಕಲಬುರಗಿ ಸಿಟಿ ಪೊಲೀಸರು ಫೈರಿಂಗ್ ...
Read moreDetailsಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಬಾಂಗ್ಲಾದೇಶದಲ್ಲಿ ಉದ್ಯೋಗ ಕೋಟಾ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆದಿತ್ತು. ಅದು ಹಿಂಸಾತ್ಮಕ ರೂಪ ...
Read moreDetailsತೆಹ್ರಾನ್: ಹಿಜಾಬ್ ಧರಿಸಿಲ್ಲ ಎಂಬ ಕಾರಣಕ್ಕೆ ಯುವತಿಗೆ ಪೊಲೀಸರು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕಳೆದ ವರ್ಷವಷ್ಟೇ ಹಿಜಾಬ್ ವಿರೋಧಿಸಿ ಬಂಧನಕ್ಕೊಳಗಾಗಿ ಪೊಲೀಸ್ ಕಸ್ಟಡಿಯಲ್ಲೇ ಸಾವನ್ನಪ್ಪಿದ್ದ ...
Read moreDetailsಮಂಡ್ಯ: ಬರೋಬ್ಬರಿ 11 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಗೆ ಪೊಲೀಸರು ಕಾಲಿಗೆ ಗುಂಡೇಟು ನೀಡಿ ಬಂಧಿಸಿರುವ ಘಟನೆ ನಡೆದಿದೆ. ಮಳವಳ್ಳಿ (Mallavalli) ತಾಲೂಕಿನ ಚಿಕ್ಕಮಲಗೂಡು ಗ್ರಾಮದಲ್ಲಿ ರೌಡಿಶೀಟರ್ ...
Read moreDetailsಹುಬ್ಬಳ್ಳಿ: ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕಳ್ಳನಿಗೆ ಮಹಿಳಾ ಪಿಎಸ್ ಐ ಗುಂಡೇಟು ನೀಡಿರುವ ಘಟನೆ ನಡೆದಿದೆ. ಈ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ...
Read moreDetailsತಂದೆಯ ಗನ್ ನೊಂದಿಗೆ ಆಟವಾಡುತ್ತ ಮೂರು ವರ್ಷದ ಬಾಲಕ ಶೂಟ್ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಮೆರಿಕದ ಲೂಸಿಯಾನದಲ್ಲಿ ಈ ಘಟನೆ ನಡೆದಿದೆ. ಬಾಲಕ ಗನ್ ನೊಂದಿಗೆ ...
Read moreDetailsವಾಷಿಂಗ್ಟನ್: ಶೂಟೌಟ್ ನಡೆದ 48 ಗಂಟೆಗಳ ನಂತರ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಸೋಮವಾರ ಮಿಲ್ವಾಕಿಯಲ್ಲಿ ನಡೆದ ರಿಪಬ್ಲಿಕನ್ ಪಕ್ಷದ ...
Read moreDetailsವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ 20 ವರ್ಷ ವಯಸ್ಸಿನ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ದಾಳಿ ನಡೆಸಿರುವ ಸುದ್ದಿ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ. ...
Read moreDetailsವಾಷಿಂಗ್ಟನ್: ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆಗೆ ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಡೊನಾಲ್ಡ್ ಟ್ರಂಪ್ ವೇದಿಕೆಯಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.