ಮಳೆಯಿಂದ ಇನ್ನಷ್ಟು ದುಷ್ಪರಿಣಾಮದ ಭೀತಿ,ಜಾಗರೂಕರಾಗಿರಿ; ಶಾಸಕ ಗುರುರಾಜ್ ಗಂಟಿಹೊಳೆ ಮನವಿ..
..ಬೈಂದೂರು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿರುವ ಪರಿಣಾಮವಾಗಿ, ಹಲವೆಡೆ ಅಪಾರ ಹಾನಿ ಸಂಭವಿಸಿದೆ. ನದಿ ತೀರದ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಕೃಷಿಗೆ ಹಾನಿಯಾಗಿದೆ. ತಾಲ್ಲೂಕಿನಾದ್ಯಂತ ಹಲವೆಡೆ ...
Read moreDetails