ಮೈಸೂರಿನಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ | ಸಿಎಂಗೆ ಪತ್ರ
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫ್ಲೈ ಓವರ್ ನಿರ್ಮಾಣವನ್ನು ವಿರೋಧಿಸಿ ಸಂಸದ ಯದುವೀರ್ ಅವರು ಸಿಎಂ ಸಿದ್ದರಾಮಯ್ಯಗೆ ಸುದೀರ್ಘ ಪತ್ರ ಬರೆದಿದ್ದಾರೆ. ಮೈಸೂರು ನಗರ ಬೆಳೆಯುತ್ತಲೇ ಇರುವುದರಿಂದ ...
Read moreDetails
















