ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ!
ಬೆಂಗಳೂರು : ಬೆಂಗಳೂರು ಪ್ರತಿಷ್ಠಿತ ಶಾಲೆಗಳು ತಮ್ಮ ಆವರಣದಲ್ಲಿ ಸ್ವಿಗ್ಗಿ, ಜೊಮ್ಯಾಟೊ ಸೇರಿದಂತೆ ಇತರೆ ಆನ್‌ಲೈನ್ ಆಪ್‌ಗಳ ಮೂಲಕ ಆಹಾರ ಆರ್ಡರ್ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸುತ್ತಿವೆ. ಇತ್ತೀಚೆಗಷ್ಟೇ ಬನಶಂಕರಿಯಲ್ಲಿರುವ ...
Read moreDetails












