ಫುಟ್ಪಾತ್ ಒತ್ತುವರಿ ತೆರವಿಗೆ ಅಡ್ಡಿಯಾದ ನಂದಿನಿ ಪಾರ್ಲರ್!
ಬೆಂಗಳೂರು : ನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿರುವ ಬೆನ್ನಲ್ಲೇ, ಸರ್ಕಾರದ ಅಧೀನ ಸಂಸ್ಥೆಯೊಂದೇ ಫುಟ್ಪಾತ್ ಮೇಲೆ ಅಂಗಡಿ ನಿರ್ಮಿಸಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ...
Read moreDetailsಬೆಂಗಳೂರು : ನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿರುವ ಬೆನ್ನಲ್ಲೇ, ಸರ್ಕಾರದ ಅಧೀನ ಸಂಸ್ಥೆಯೊಂದೇ ಫುಟ್ಪಾತ್ ಮೇಲೆ ಅಂಗಡಿ ನಿರ್ಮಿಸಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ...
Read moreDetailsಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆಗೆ ತೆರಳಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಫುಟ್ಪಾತ್ ವ್ಯಾಪಾರಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ...
Read moreDetailsಬೆಂಗಳೂರು : ಆರ್ ಆರ್. ನಗರ ವಲಯದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮಂದಾಗಿದೆ. ಸುಮಾರು ೧೦೦ಕ್ಕೂ ಹೆಚ್ಚು ಬೀದಿ ಬದಿ ಅಂಗಡಿಗಳನ್ನು ಪಾಲಿಕೆಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.