ಸಂಬಂಧಿಕರ ಕಾರ್ಯಕ್ರಮದಲ್ಲಿ ಕಳ್ಳತನ ಮಾಡ್ತಿದ್ದ ಖತರ್ನಾಕ್ ಕಳ್ಳಿ ಅರೆಸ್ಟ್!
ಬೆಂಗಳೂರು : ಸಂಬಂಧಿಕರ ಕಾರ್ಯಕ್ರಮಗಳಿಗೆ ಹೋಗಿ ಚೌಟ್ರಿಯಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ರೇವತಿ ಬಂಧಿತ ಆರೋಪಿ. ಬಂಧಿತ ಮಹಿಳೆಯಿಂದ 262ಗ್ರಾಂ ...
Read moreDetails












