ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ!
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ (Rain)ಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪಗೊಂಡಿರುವ ಹಿನ್ನೆಲೆಯಲ್ಲಿ ...
Read moreDetailsಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ (Rain)ಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪಗೊಂಡಿರುವ ಹಿನ್ನೆಲೆಯಲ್ಲಿ ...
Read moreDetailsಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ(Rain)ಯಾಗುತ್ತಿದೆ. ಬಿರು ಬಿಸಿಲಿನ ಮಧ್ಯೆಯೂ ಹಲವೆಡೆ ಮಳೆ ತಂಪು ನೀಡುತ್ತಿದ್ದರೆ, ಹಲವೆಡೆ ಅಸ್ತವ್ಯಸ್ಥ ಸೃಷ್ಟಿಸುತ್ತಿದೆ. ಈ ಮಧ್ಯೆ ಹವಾಮಾನ ಇಲಾಖೆ ...
Read moreDetailsಬೆಂಗಳೂರು: ರಾಜ್ಯಾದ್ಯಂತ ಏಪ್ರಿಲ್2ರಿಂದ ಭಾರೀ ಮಳೆ (Rain)ಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ, ಉತ್ತರ ಒಳನಾಡು ಸೇರಿದಂತೆ ರಾಜ್ಯದ ಉತ್ತರ ಕನ್ನಡ, ದಕ್ಷಿಣ ...
Read moreDetailsಬೆಂಗಳೂರು: ರಾಜ್ಯದ ಹಲವೆಡೆ ಈಗಾಗಲೇ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ಹಲವೆಡೆ ಗುಡುಗು- ಸಹಿತ ಮಳೆಯಾಗುತ್ತಿದೆ. ಈಗ ಏ. 3ರ ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ...
Read moreDetailsಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು 11 ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಇಂದು ರಾಜ್ಯದ ...
Read moreDetailsಬೆಂಗಳೂರು: ಇಂದು ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಇಂದು ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ...
Read moreDetailsಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರು ಬಿಸಿಲು ಜನರ ನೆತ್ತಿ ಸುಡುತ್ತಿದೆ. ಈ ಮಧ್ಯೆ ಹಲವೆಡೆ ಪೂರ್ವ ಮುಂಗಾರು ಎಂಟ್ರಿ ಕೊಡುತ್ತಿದ್ದು, ಧರೆ ತಂಪಾಗಿಸುತ್ತಿದೆ. ಮಾ. 18ರಿಂದ ...
Read moreDetailsಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಆರಂಭದಲ್ಲೂ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಇಬ್ಬನಿಯೊಂದಿಗೆ ಚಳಿಯೂ ಇದೆ. ಮುಂದಿನ ವಾರ ಮೂರು ದಿನಗಳ ಕಾಲ ಕೆಲವು ...
Read moreDetailsಬೆಂಗಳೂರು: ಚಳಿಯಿಂದ ನಡುಗುತ್ತಿರುವ ರಾಜ್ಯಕ್ಕೆ ಮತ್ತೆ ಮಳೆಯ ಮುನ್ಸೂಚನೆ(Rain forecast)ನೀಡಲಾಗಿದೆ. ಪೂರ್ವೋತ್ತರ ಮಾರುತಗಳು (Northeast winds) ಹಲವೆಡೆ ಹಾದು ಹೋಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ರಾಜ್ಯದ ಕೆಲವೆಡೆ ಮಳೆಯಾಗಿದೆ. ...
Read moreDetailsರಾಜ್ಯದ ಹಲವು ಜಿಲ್ಲೆಗಳಿಗೆ ಮತ್ತೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ರಾಜ್ಯದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ. 28ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.