ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆ ಉಪಟಳ
ಹಾಸನ ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಗಜಪಡೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಗಜಪಡೆ ಕಾಫಿ, ಬಾಳೆ, ಸೇರಿ ಕೃಷಿ ಉಪಕರಣ ನಾಶ ...
Read moreDetailsಹಾಸನ ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಗಜಪಡೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಗಜಪಡೆ ಕಾಫಿ, ಬಾಳೆ, ಸೇರಿ ಕೃಷಿ ಉಪಕರಣ ನಾಶ ...
Read moreDetailsಬೆಂಗಳೂರು: ನನ್ನ ನೆಲಕ್ಕೆ ಕೈಲಾದ ಸಹಾಯ ಮಾಡುವೆ ಎಂದು ಕ್ರಿಕೆಟಿಗ ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ (Anil Kumbl) ಹೇಳಿದ್ದಾರೆ. ಅರಣ್ಯ ಇಲಾಖೆ ರಾಯಭಾರಿಯಾಗಿ (Forest Department ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯ ಹೊರಗೆ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಕನಕಪುರ (Kanakapura) ರಸ್ತೆಯ ಮಲ್ಲಸಂದ್ರ(Mallasandra) ಸುತ್ತಮುತ್ತ ಚಿರತೆ (Leopard) ಕಾಣಿಸಿಕೊಂಡಿದೆ. ವಿಚಾರ ತಿಳಿಯುತ್ತಿದ್ದಂತೆ ...
Read moreDetailsಮೈಸೂರು ಸ್ಯಾಂಡಲ್ ಸೋಪ್ಗೆ ಮಿಲ್ಕಿ ಬ್ಯೂಟಿ ತಮನ್ನಾ ಅವರನ್ನು ದುಬಾರಿ ಮೊತ್ತಕ್ಕೆ ರಾಯಭಾರಿಯಾಗಿ ಆಯ್ಕೆ ಮಾಡಲಾಗಿತ್ತು. ತಮನ್ನಾ ಆಯ್ಕೆಯನ್ನು ವಿರೋಧಿಸಿ ಸ್ಯಾಂಡಲ್‌ವುಡ್ ನಟ ನಟಿಯರು ಕನ್ನಡಪರ ಹೋರಾಟಗಾರರು ...
Read moreDetailsಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ವೆಂಕಟಗಿರಿ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಬಲೆಗೆ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಅರಣ್ಯ ...
Read moreDetailsಹಾಸನ: ಬೇಲೂರಿನಲ್ಲಿ (Belur) ಮೂರು ಪುಂಡಾನೆಗಳ (Elephant) ಸೆರೆ ಹಿಡಿಯುವ ಕಾರ್ಯಾಚರಣೆ ಯಶಸ್ವಿಯಾಗಿದೆ. ಇಂದು ಪುಂಡಾನೆ ಮಕ್ನಾನನ್ನು ಸೆರೆ ಹಿಡಿಯಲಾಗಿದೆ. ಹೀಗಾಗಿ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಒಂದು ...
Read moreDetailsಚಿಕ್ಕಮಗಳೂರು: ಕಾಡುಕೋಣ (Wild Gaur) ವೊಂದು ವೃದ್ಧ ವ್ಯಕ್ತಿಯ ಮೇಲೆ ದಾಳಿ ನಡೆಸಿದ ಪರಿಣಾಮ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಜಿಲ್ಲೆಯ ಕಳಸ (Kalasa) ತಾಲೂಕಿನ ಲಲಿತಾದ್ರಿ ಗ್ರಾಮದಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.