ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ
ಚಿಕ್ಕಮಗಳೂರು: 10 ದಿನಗಳಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಕರ್ತವ್ಯದಲ್ಲಿದ್ದಾಗಲೇ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶರತ್(33) ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸಖರಾಯಪಟ್ಟಣ ನೀಲಗಿರಿ ...
Read moreDetails