ಕಪ್ಪತಗುಡ್ಡದಲ್ಲಿ ಬೆಂಕಿ: ಹಲವು ಪ್ರದೇಶ ಆಹುತಿ
ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ, ಶುದ್ಧಗಾಳಿಗೆ ಖ್ಯಾತಿ ಗಳಿಸಿದ ಸಸ್ಯಕಾಶಿ ಕಪ್ಪತಗುಡ್ಡದಲ್ಲಿ (Kappata Gudda) ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಅಪಾರ ಪ್ರಮಾಣದ ಕಾಡು ಸುಟ್ಟು ಹೋಗಿರುವ ...
Read moreDetailsಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ, ಶುದ್ಧಗಾಳಿಗೆ ಖ್ಯಾತಿ ಗಳಿಸಿದ ಸಸ್ಯಕಾಶಿ ಕಪ್ಪತಗುಡ್ಡದಲ್ಲಿ (Kappata Gudda) ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಅಪಾರ ಪ್ರಮಾಣದ ಕಾಡು ಸುಟ್ಟು ಹೋಗಿರುವ ...
Read moreDetailsಚಾಮರಾಜನಗರ: ಇಲ್ಲಿನ ವಿವಿ ಆವರಣದಲ್ಲಿರುವ ಸಾಮಾಜಿಕ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಇತ್ತೀಚೆಗೆ ಬೆಂಕಿ ಅವಘಡಗಳು ಹೆಚ್ಚಾಗಿ ನಡೆಯುತ್ತಿರುವುದು ಕೂಡ ಆತಂಕಕ್ಕೆ ಕಾರಣವಾಗುತ್ತಿದೆ. ಈಗ ...
Read moreDetailsಬಳ್ಳಾರಿ: ಜಿಲ್ಲೆಯ ಕಂಪ್ಲಿ ಗುಡ್ಡಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಪ್ರಾಣಿ ಸಂಕುಲಕ್ಕೆ ಹಾನಿಯಾದ ಆತಂಕ ಕಾಡುತ್ತಿದೆ. ತಾಲೂಕಿನ ಮೆಟ್ರಿ ಬಳಿಯ ಚಿನ್ನಾಪೂರ ಗುಡ್ಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ದೊಡ್ಡ ...
Read moreDetailsಹಾಸನ: ವೃದ್ಧ ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ನಡೆಸಿರುವ ಕಾಡಾನೆಯೊಂದು (Elephant) ಕೊಂದು ಹಾಕಿ, ಶವದ ಮೇಲೆ ಕಾಫಿ ಗಿಡ ಮುಚ್ಚಿ, ಬಚ್ಚಿಟ್ಟ ಘಟನೆ ನಡೆದಿದೆ. ಈ ...
Read moreDetailsಬೆಂಗಳೂರು: ನಟ ರಿಷಬ್ ಶೆಟ್ಟಿ(Rishabh Shetty) ಅಭಿನಯದ ‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ. ಆದರೆ, ಚಿತ್ರ ತಂಡದ ವಿರುದ್ಧ ಆರೋಪವೊಂದು(Accusation) ಕೇಳಿ ಬಂದಿದೆ. ಚಿತ್ರದ ...
Read moreDetailsಕಾರವಾರ: ಜಿಪಿಎಸ್ ಟ್ರಾನ್ಸ್‌ಮೀಟರ್ ಹಾಗೂ ಟ್ಯಾಗ್ ಹೊಂದಿರುವ ಹಣಹದ್ದು ಒಂದು ಜಿಲ್ಲೆಯಲ್ಲಿ ಹಾರಾಡುತ್ತಿರುವುದು ಪತ್ತೆಯಾಗಿದೆ. ಇದರಿಂದಾಗಿ ಆತಂಕ ಮನೆ ಮಾಡಿದೆ. ಈ ರಣಹದ್ದು ಕಾರವಾರ ಬಳಿಯ ಕೋಡಿಭಾಗ್‌ನ ...
Read moreDetailsಮಂಗಳೂರು: ಕಾಡಿನಲ್ಲಿ ದಾರಿ ತಪ್ಪಿದ್ದ ವೃದ್ಧರೊಬ್ಬರು 6 ದಿನಗಳ ನಂತರ ಪತ್ತೆಯಾಗಿದ್ದು, ಪವಾಡ ಎಂಬಂತೆ ನೀರಿನಿಂದಲೇ ಬದುಕುಳಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ...
Read moreDetailsಚಿಕ್ಕಮಗಳೂರು: ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ. ಶೋಲಾ ಅರಣ್ಯದಲ್ಲಿ ಕಾಡ್ಗಿಚ್ಚಿಗೆ ಹುಲ್ಲುಗಾವಲು ಹೊತ್ತಿ ಉರಿದಿರುವಂತಹ ಘಟನೆ ನಡೆದಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.