ಭಾರತ-ಪಾಕ್ ಪಂದ್ಯಕ್ಕೂ ಮುನ್ನ ಪತ್ರಿಕಾಗೋಷ್ಠಿ ರದ್ದು: ಪಾಕಿಸ್ತಾನದ ನಡೆಗೆ ಗವಾಸ್ಕರ್ ತೀವ್ರ ಆಕ್ರೋಶ
ದುಬೈ: ಏಷ್ಯಾ ಕಪ್ 2025ರ ಸೂಪರ್ ಫೋರ್ ಹಂತದಲ್ಲಿ ಭಾನುವಾರ (ಸೆಪ್ಟೆಂಬರ್ 21) ನಡೆಯಲಿರುವ ಭಾರತ-ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯಕ್ಕೂ ಮುನ್ನ, ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ನಿಗದಿತ ...
Read moreDetails