ಕಬ್ಬು ತುಂಬಿದ ಟ್ರ್ಯಾಕ್ಟರ್ ಹಿಂಬದಿಗೆ ಕಾರು ಡಿಕ್ಕಿ | ನಾಲ್ವರು ಸಾವು
ಬಾಗಲಕೋಟೆ: ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ-ವಿಜಯಪುರ ಹೆದ್ದಾರಿಯ ಸಿದ್ದಾಪುರ ಗ್ರಾಮದ ಬಳಿ ನಡೆದಿದೆ. ಸಿದ್ದಾಪುರ ಗ್ರಾಮದವರಾದ ವಿಶ್ವನಾಥ ಕಂಬಾರ(17), ಗಣೇಶ್ ...
Read moreDetails














