ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಉಚಿತ ಸೈಕಲ್ ಪಾರ್ಕಿಂಗ್ ಸೌಲಭ್ಯ | BMRCL ಮಾಹಿತಿ
ಬೆಂಗಳೂರು: ಕೊನೆಯ ಮೈಲಿ ಸಂಪರ್ಕವನ್ನು ಉತ್ತೇಜಿಸಲು ಬೆಂಗಳೂರಿನ 9 ಮೆಟ್ರೋ ನಿಲ್ದಾಣಗಳಲ್ಲಿ ಉಚಿತ ಸೈಕಲ್ ಪಾರ್ಕಿಂಗ್ ಸೌಲಭ್ಯ ಒದಗಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮುಂದಾಗಿದೆ. ...
Read moreDetails












