ಜಸ್‌ಪ್ರೀತ್ ಬುಮ್ರಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಬಹುದು: ಮೊಹಮ್ಮದ್ ಕೈಫ್ ಆತಂಕದ ಭವಿಷ್ಯ
ಮ್ಯಾಂಚೆಸ್ಟರ್: ಟೀಮ್ ಇಂಡಿಯಾದ ವೇಗದ ಬೌಲಿಂಗ್‌ನ ಬೆನ್ನೆಲುಬಾಗಿರುವ ಜಸ್‌ಪ್ರೀತ್ ಬುಮ್ರಾ, ನಿರಂತರ ದೈಹಿಕ ಸಮಸ್ಯೆಗಳಿಂದಾಗಿ ಟೆಸ್ಟ್ ಕ್ರಿಕೆಟ್‌ಗೆ ಶೀಘ್ರದಲ್ಲೇ ವಿದಾಯ ಹೇಳಬಹುದು ಎಂದು ಭಾರತದ ಮಾಜಿ ಕ್ರಿಕೆಟಿಗ ...
Read moreDetails