ಸಮಯ ಬಂದಾಗ “ಶ್ವೇತಪತ್ರ” ಹೊರಡಿಸುತ್ತೇವೆ – ಪರಮೇಶ್ವರ್
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ದಾಖಲೆಯ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ಧರಾಮಯ್ಯ ಮೊದಲು "ಶ್ವೇತಪತ್ರ"ವನ್ನು ಹೊರಡಿಸಲಿ ಎಂದು ಆಗ್ರಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಹೇಳಿಕೆಗೆ ಗೃಹ ಸಚಿವ ...
Read moreDetailsಬೆಂಗಳೂರು: ರಾಜ್ಯ ಸರ್ಕಾರದಲ್ಲಿ ದಾಖಲೆಯ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ಧರಾಮಯ್ಯ ಮೊದಲು "ಶ್ವೇತಪತ್ರ"ವನ್ನು ಹೊರಡಿಸಲಿ ಎಂದು ಆಗ್ರಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಹೇಳಿಕೆಗೆ ಗೃಹ ಸಚಿವ ...
Read moreDetailsಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ತಡರಾತ್ರಿಯೇ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸದ ಪರಮೇಶ್ವರ್, ...
Read moreDetailsಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಕಾಂಗ್ರೆಸ್ ನಾಯಕರ ಹೇಳಿಕೆಗಳು ಮಿತಿಮೀರಿದ ಕಾರಣ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು “ಬಾಯಿ ಮುಚ್ಚಿಕೊಂಡಿರಿ” ಎಂದು ...
Read moreDetailsಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರು ರಾಜ್ಯದ ದೀರ್ಘಾವಧಿಯ ಸಿಎಂ ಆಗಿ ದಾಖಲೆ ಬರೆಯಲಿ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwar) ಹಾರೈಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsತುಮಕೂರು: ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Microfinance) ಸಮಸ್ಯೆಗಳು ವಿಪರೀತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕಠಿಣ ನಿಯಮ ಜಾರಿಗೆ ಮುಂದಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ...
Read moreDetailsಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆಂಬ ಆರೋಪ ವಿಪ ಸದಸ್ಯ ಸಿ.ಟಿ. ರವಿ ಮೇಲಿದೆ. ಈ ಪ್ರಕರಣವನ್ನು ಈಗಾಗಲೇ ರಾಜ್ಯ ಸರ್ಕಾರ ...
Read moreDetailsಕಾಂಗ್ರೆಸ್ ನಲ್ಲಿ ಡಿನ್ನರ್ ಪಾಲಿಟಿಕ್ಸ್ ದೊಡ್ಡ ಚರ್ಚೆಗೆ ಕಾರಣವಾಗುತ್ತಿದೆ. ಹಲವರು ಡಿನ್ನರ್ ಪಾರ್ಟಿ ಸ್ನೇಹಪೂರ್ವಕವಾಗಿ ನಡೆದ ಸತ್ಕಾರ ಎಂದರೆ, ಹಲವರು ತಂತ್ರಗಾರಿಕೆಯ ಭಾಗವಾಗಿ ನಡೆಯುತ್ತಿರುವ ಸಭೆ ಎಂದು ...
Read moreDetailsಬೆಂಗಳೂರು: ಮುಸ್ಲಿಂರಿಗೆ ಮತದಾನದ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿರುವ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ...
Read moreDetailsಮೈಸೂರು: ಜಿಲ್ಲೆಯಲ್ಲಿ ರಾತ್ರಿ 1 ಗಂಟೆಯವರೆಗೂ ವ್ಯಾಪಾರಕ್ಕೆ ಅನುಮತಿ ನೀಡಲು ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ...
Read moreDetailsತುಮಕೂರು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಾಗಿಲ್ಲ ಎಂದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.