ರಾಯ್ಪುರದಲ್ಲೂ ಮುಂದುವರಿಯುತ್ತಾ ಗಂಭೀರ್ ಪ್ರಯೋಗ? ; ವಿಫಲರಾದ ಗಾಯಕ್ವಾಡ್, ಸುಂದರ್‌ಗೆ ಕೊಕ್ ಸಾಧ್ಯತೆ?
ರಾಂಚಿ: ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ 'ಮ್ಯೂಸಿಕಲ್ ಚೇರ್' ಆಟ ಭಾರತೀಯ ಕ್ರಿಕೆಟ್ ತಂಡದಲ್ಲಿ ಇನ್ನೂ ಮುಂದುವರಿದಂತಿದೆ. ರಾಂಚಿ ಏಕದಿನ ಪಂದ್ಯದಲ್ಲಿ ರಿಷಬ್ ಪಂತ್ ಬದಲು ...
Read moreDetailsರಾಂಚಿ: ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ 'ಮ್ಯೂಸಿಕಲ್ ಚೇರ್' ಆಟ ಭಾರತೀಯ ಕ್ರಿಕೆಟ್ ತಂಡದಲ್ಲಿ ಇನ್ನೂ ಮುಂದುವರಿದಂತಿದೆ. ರಾಂಚಿ ಏಕದಿನ ಪಂದ್ಯದಲ್ಲಿ ರಿಷಬ್ ಪಂತ್ ಬದಲು ...
Read moreDetailsನವದೆಹಲಿ: ರಾಂಚಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಯುವ ವೇಗಿ ಹರ್ಷಿತ್ ರಾಣಾ ನೀಡಿದ ಘಾತಕ ಬೌಲಿಂಗ್ ಪ್ರದರ್ಶನ, ಟೀಮ್ ಇಂಡಿಯಾದ ಮುಖ್ಯ ...
Read moreDetailsನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಡ್ರೆಸ್ಸಿಂಗ್ ರೂಮ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ. ಟಿ20 ಮಾದರಿಯಲ್ಲಿ ತಂಡವು ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಏಕದಿನ ಮತ್ತು ...
Read moreDetailsರಾಂಚಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಅಡಿಯಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಿರತೆ ಕಾಣುವುದು ಅಪರೂಪವಾಗಿದೆ. ಜುಲೈ 2024 ರಲ್ಲಿ ...
Read moreDetailsಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ (IND vs SA 2nd Test) ಭಾರತ ತಂಡದ ಹೀನಾಯ ಬ್ಯಾಟಿಂಗ್ ಪ್ರದರ್ಶನ ಕಂಡ ಅಭಿಮಾನಿಗಳು, ಮುಖ್ಯ ...
Read moreDetailsಕೋಲ್ಕತ್ತಾ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 30 ರನ್‌ಗಳ ಅನಿರೀಕ್ಷಿತ ಸೋಲು ಅನುಭವಿಸಿದ ನಂತರ, ಹೆಡ್ ಕೋಚ್ ಗೌತಮ್ ಗಂಭೀರ್ ಅವರ ...
Read moreDetailsಮುಂಬೈ: ಐಪಿಎಲ್‌ನಲ್ಲಿ ಮೆಂಟರ್ ಆಗಿದ್ದ ಗೌತಮ್ ಗಂಭೀರ್ ಅವರು ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ತಮ್ಮ ಪ್ರಯಾಣವನ್ನು ಉತ್ತಮವಾಗಿಯೇ ಆರಂಭಿಸಿದ್ದರು. ಅಕ್ಟೋಬರ್-ನವೆಂಬರ್‌ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ...
Read moreDetailsಲಂಡನ್: ಒಂದು ಕಾಲದಲ್ಲಿ ಭಾರತೀಯ ಕ್ರಿಕೆಟ್‌ನ ಆಕ್ರಮಣಕಾರಿ ಬ್ಯಾಟರ್ ಆಗಿ ಮಿಂಚಿ, ನಂತರ ಐಪಿಎಲ್‌ನಲ್ಲಿ ಯಶಸ್ವಿ ನಾಯಕ ಹಾಗೂ ಮೆಂಟರ್ ಆಗಿ ಖ್ಯಾತಿ ಗಳಿಸಿದ ಗೌತಮ್ ಗಂಭೀರ್ ...
Read moreDetailsಬೆಂಗಳೂರು: ಟೆಸ್ಟ್ ಕ್ರಿಕೆಟ್‌ನಲ್ಲಿ ಪಂದ್ಯದ ಮಧ್ಯದಲ್ಲಿ ಗಾಯಗೊಳ್ಳುವ ಆಟಗಾರರ ಬದಲಿಗೆ ಬೇರೊಬ್ಬರನ್ನು ಆಡಿಸುವ (injury replacement) ಕುರಿತು ಹೊಸ ಚರ್ಚೆ ಆರಂಭವಾಗಿದೆ. ಭಾರತ ತಂಡದ ಕೋಚ್ ಗೌತಮ್ ...
Read moreDetailsಲೀಡ್ಸ್: ಭಾರತೀಯ ಕ್ರಿಕೆಟ್‌ನ ದಿಗ್ಗಜ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ನಂತರ, ತಂಡದ ಬ್ಯಾಟಿಂಗ್ ಕ್ರಮಾಂಕದಲ್ಲಿ ಉಂಟಾಗಿರುವ ಶೂನ್ಯವನ್ನು ಯಾರು ತುಂಬಲಿದ್ದಾರೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.