ಪ್ರಸಿದ್ಧ ದೇವಸ್ಥಾನದಲ್ಲಿ ಭಕ್ತರನ್ನು ಬಿಡುವ ವಿಚಾರಕ್ಕೆ ಹೊಡೆದಾಡಿಕೊಂಡ ಅರ್ಚಕರು!
ಭಕ್ತರನ್ನು ಬಿಡುವ ವಿಚಾರದಲ್ಲಿ ಅರ್ಚಕರ ಮಧ್ಯೆಯೇ ಜಗಳ ನಡೆದಿದ್ದು, ಪರಸ್ಪರ ಬಡಿದಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರದ ಗುರು ದತ್ತಾತ್ರೇಯ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ...
Read moreDetails