Gautam Gambhir : ಗೌತಮ್ ಗಂಭೀರ್ಗೆ ಗಂಭೀರ ಎಚ್ಚರಿಕೆ ಕೊಟ್ಟ ಮಾಜಿ ವೇಗದ ಬೌಲರ್
ಮುಂಬಯಿ: ಭಾರತ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ಅವರ ಪ್ರಸ್ತುತ ಪ್ರಯೋಗಿಸುತ್ತಿರುವ ತಂತ್ರದ ಬಗ್ಗೆ ಭಾರತದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಆತಂಕ ವ್ಯಕ್ತಪಡಿಸಿದ್ದಾರೆ. ...
Read moreDetailsಮುಂಬಯಿ: ಭಾರತ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ಅವರ ಪ್ರಸ್ತುತ ಪ್ರಯೋಗಿಸುತ್ತಿರುವ ತಂತ್ರದ ಬಗ್ಗೆ ಭಾರತದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಆತಂಕ ವ್ಯಕ್ತಪಡಿಸಿದ್ದಾರೆ. ...
Read moreDetailsಭಾರತದ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಉತ್ತಮ ಫಾರ್ಮ್ ಹೊಂದಿಲ್ಲ. 36 ವರ್ಷದ ಆಟಗಾರ ಇತ್ತೀಚಿನ ಪಂದ್ಯಗಳಲ್ಲಿ ತಮ್ಮ ಬ್ಯಾಟಿಂಗ್ ತಂತ್ರ ಪ್ರಯೋಗಿಸಲಾಗದೇ ಹೆಣಗಾಡುತ್ತಿದ್ದಾರೆ. ...
Read moreDetailsಕೋಲ್ಕತಾ: ಇಂಗ್ಲೆಂಡ್(England) ವಿರುದ್ಧದ 5 ಪಂದ್ಯಗಳ ಟಿ20 ಹಾಗೂ 3 ಪಂದ್ಯಗಳ ಸರಣಿ ಆರಂಭವಾಗುವ ಮುನ್ನ ಕೋಚ್ ಗೌತಮ್ ಗಂಭೀರ್‌ಗೆ (Gautam Gambhir)ಆತಂಕ ಶುರುವಾಗಿದೆ. ಭಾರತ ತಂಡದ ...
Read moreDetailsಭಾರತ ತಂಡದ ಆಟಗಾರರು (Team India) ವಿದೇಶಕ್ಕೆ ಆಡಲು ಹೋಗುವಾಗ ಪತ್ನಿಯರನ್ನು ಕರೆದುಕೊಂಡು ಹೋಗುವುದರ ಬಗ್ಗೆ ಆಕ್ಷೇಪ ಬಂದಿದೆ. ಅವರೆಲ್ಲರೂ ಜತೆಗೆ ಇರುವ ಕಾರಣ ಆಟದ ಪ್ರದರ್ಶನದ ...
Read moreDetailsಬಾರ್ಡರ್- ಗವಾಸ್ಕರ್ ಟ್ರೋಫಿ (Border- Gavaskar Trophy )2024-25ರ ಸೋಲಿನ ಹಿನ್ನೆಲೆಯಲ್ಲಿ ಮುಂಬೈನ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಶನಿವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಭಾರತೀಯ ಕ್ರಿಕೆಟ್ ...
Read moreDetailsಕೋಲ್ಕತ್ತಾ: ಆಸ್ಟ್ರೆಲಿಯಾದಲ್ಲಿ(Australia) ನಡೆದ ಬಾರ್ಡರ್- ಗವಾಸ್ಕರ್ ಟ್ರೋಫಿಯಲ್ಲಿ ಭಾರತ ತಂಡ 3-1 ಅಂತರದಿಂದ ಸೋತ ಹಿನ್ನೆಲೆಯಲ್ಲಿ ಕೋಚ್ ಗೌತಮ್ ಗಂಭೀರ್(Gautam Gambhir) ಕಾರ್ಯವೈಖರಿ ಬಗ್ಗೆ ಟೀಕೆಗಳು ವ್ಯಕ್ತಗೊಂಡಿವೆ. ...
Read moreDetailsಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದು, ಐದು ಪಂದ್ಯಗಳ ಪ್ರತಿಷ್ಠಿತ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆಡುತ್ತಿದೆ. ಮೊದಲ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಗೆಲುವಿನ ಶುಭಾರಂಭ ...
Read moreDetailsಭಾರತೀಯ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಮಾಜಿ ಆಟಗಾರ ಗೌತಮ್ ಗಂಭೀರ್ (Gautam Gambhir) ನೇಮಕವಾಗಿದ್ದಾರೆ. ಇದರ ಬೆನ್ನಲ್ಲಿಯೇ ಈಗ ತಂಡದ ನಾಯಕತ್ವದ ಬಗ್ಗೆ ಚರ್ಚೆಗಳು ...
Read moreDetailsಮುಂಬೈ: ಕೊನೆಗೂ ಭಾರತೀಯ ಕ್ರಿಕೆಟ್ ತಂಡದ (Team India) ಕೋಚ್ ಆಗಿ ಗೌತಮ್ ಗಂಭೀರ್ (Gautam Gambhir) ಆಯ್ಕೆಯಾಗಿದ್ದಾರೆ. ಕೊನೆಗೂ ಈ ಸುದ್ದಿಗೆ ತೆರೆ ಬಿದ್ದಿದೆ. ಬಿಸಿಸಿಐ ...
Read moreDetailsಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ (Gautam Gambhir) ನೇಮಕವಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.