ಜಿಬಿಎ ಮಾರ್ಷಲ್ ಮೇಲೆ ವರದಕ್ಷಿಣೆ ಕಿರುಕುಳ ಆರೋಪ | ಮನನೊಂದ ಪತ್ನಿ ನೇಣಿಗೆ ಶರಣು
ಬೆಂಗಳೂರು: ಕೌಟುಂಬಿಕ ಕಲಹ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಜಿಬಿಎ ಮಾರ್ಷಲ್ ಪತ್ನಿ ನೇಣಿಗೆ ಶರಣಾದ ಘಟನೆ ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದಿದೆ. ಬೆಳಗಾವಿಯ ಗೋಕಾಕ್ ಮೂಲದ ರೇಖಾ ನೇಣಿಗೆ ...
Read moreDetails












