ಪಕ್ಷದ ಕಾರ್ಯಕರ್ತರಿಗಾಗಿ ಜಿಪಂ, ತಾಪಂ ಚುನಾವಣೆಯಲ್ಲಿ ಕೆಲಸ ಮಾಡಿ: ಜಿ.ಸಿ. ಚಂದ್ರಶೇಖರ್ ಕರೆ
ಬೆಂಗಳೂರು: “ಪಕ್ಷದ ಕಾರ್ಯಕರ್ತರು ಮುಖಂಡರಿಗಾಗಿ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಿಗೆ ಶ್ರಮಿಸುತ್ತಾರೆ. ಹೀಗಾಗಿ ಪಕ್ಷದ ಮುಖಂಡರೆಲ್ಲರೂ ಸೇರಿ ಕಾರ್ಯಕರ್ತರಿಗಾಗಿ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳಲ್ಲಿ ಶ್ರಮಿಸಬೇಕು” ...
Read moreDetails