ಅನುಮಾನದ ಭೂತ | ಮಕ್ಕಳೆದುರೇ ಪತ್ನಿಗೆ ಬೆಂಕಿ ಹಚ್ಚಿದ ಪತಿ ; ರಕ್ಷಿಸಲು ಬಂದ ಮಗಳನ್ನೂ ಬೆಂಕಿಗೆ ತಳ್ಳಿ ಪರಾರಿ!
ಹೈದರಾಬಾದ್: ಪತ್ನಿಯ ಚಾರಿತ್ರ್ಯದ ಬಗ್ಗೆ ಅನುಮಾನಗೊಂಡ ಪಾಪಿ ಪತಿಯೊಬ್ಬ ತನ್ನ ಪತ್ನಿಗೆ ಮಕ್ಕಳ ಎದುರೇ ಬೆಂಕಿ ಹಚ್ಚಿ ಕೊಲೆಗೈದಿರುವ ಅಮಾನವೀಯ ಘಟನೆ ಹೈದರಾಬಾದ್‌ನ ನಲ್ಲಕುಂಟಾ ಪ್ರದೇಶದಲ್ಲಿ ನಡೆದಿದೆ. ...
Read moreDetails












