ಬುದ್ಧಿ ಹೇಳಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ!
ಬೆಂಗಳೂರು: ಪರೀಕ್ಷೆಗೆ ಓದಿಕೊಳ್ಳುವಂತೆ ಬುದ್ಧಿ ಹೇಳಿದ್ದಕ್ಕೆ ಮನನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತಾಯಿ ಬುದ್ಧಿ ಹೇಳಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ...
Read moreDetails